ಶುಕ್ರವಾರ, ಏಪ್ರಿಲ್ 23, 2021
28 °C

ಡ್ರಗ್ಸ್ ಜಾಲ: ವಕೀಲ ಪ್ರಶಾಂತ್ ಸಂಬರಗಿಗೆ ಸಿಸಿಬಿ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಶಾಂತ್ ಸಂಬರಗಿ

ಬೆಂಗಳೂರು: ಡ್ರಗ್ಸ್ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಳ್ಳುವಂತೆ ಪ್ರಶಾಂತ್ ಸಂಬರಗಿ ಅವರಿಗೆ ನೋಟಿಸ್ ನೀಡಿದ್ದಾರೆ.

'ಶನಿವಾರ ಬೆಳಿಗ್ಗೆ ಕಚೇರಿಗೆ ಬರುವಂತೆ ಸಂಬರಗಿ ಅವರಿಗೆ ನೋಟಿಸ್ ನೀಡಲಾಗಿದೆ. ಬಂದ ನಂತರ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.
 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು