ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಸಿಬಿ ಕಾರ್ಯಾಚರಣೆ; ₹ 6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

Last Updated 6 ಆಗಸ್ಟ್ 2021, 4:38 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ₹6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಹೆಣ್ಣೂರು ಹಾಗೂ ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ವಿದೇಶಿ ಪ್ರಜೆ ಸೇರಿ ನಾಲ್ವರನ್ನು ಬಂಧಿಸಲಾಗಿದೆ.

'ವ್ಯವಸ್ಥಿತ ಜಾಲ ರೂಪಿಸಿಕೊಂಡು ಆರೋಪಿಗಳು ಡ್ರಗ್ಸ್ ಮಾರುತ್ತಿದ್ದರು. ಅವರಿಂದ 15 ಕೆ.ಜಿ ಹಶೀಶ್ (ಗಾಂಜಾ ಎಣ್ಣೆ), ಎಕ್ಸ್‌ಟೆಸ್ಸಿ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ' ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT