ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ವೇಶ್ಯಾವಾಟಿಕೆ ಜಾಲ ಪತ್ತೆ; 27 ಯುವತಿಯರ ರಕ್ಷಣೆ

Last Updated 3 ಜುಲೈ 2020, 16:42 IST
ಅಕ್ಷರ ಗಾತ್ರ

ಬೆಂಗಳೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ಗುರುವಾರ ರಾತ್ರಿ ದಾಳಿ ಮಾಡಿದ್ದು, 27 ಯುವತಿಯರನ್ನು ರಕ್ಷಿಸಿದ್ದಾರೆ.

ಸಿಸಿಬಿ ಮಹಿಳಾ ದಳದ ಎಸಿಪಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಪ್ರಕರಣ ಸಂಬಂಧ ರಾಜಸ್ಥಾನದ ಯೋಗೇಶ್ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.

‘ಯೋಗೇಶ್‌ ವೇಶ್ಯಾವಾಟಿಕೆ ಜಾಲದ ಪ್ರಮುಖ ಆರೋಪಿ. ಆತ ಮನೆ ಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT