ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂಜು: ಫ್ಲ್ಯಾಟ್‌ ಮೇಲೆ ಸಿಸಿಬಿ ದಾಳಿ

Last Updated 20 ಮಾರ್ಚ್ 2022, 6:16 IST
ಅಕ್ಷರ ಗಾತ್ರ

ಬೆಂಗಳೂರು: ಸದಾಶಿವನಗರದ ಕರ್ಮ ಪ್ಯಾಲೇಸ್ ಸರ್ವೀಸ್ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ಫ್ಲ್ಯಾಟ್‌ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಜೂಜಾಟದಲ್ಲಿ ತೊಡಗಿದ್ದ ಐವರನ್ನು ಬಂಧಿಸಿದ್ದಾರೆ.

‘ಸ್ಥಳೀಯ ಹಾಗೂ ಹೊರಗಿನ ಜನರೆಲ್ಲ ಸೇರಿಕೊಂಡು ಫ್ಲ್ಯಾಟ್‌ನಲ್ಲಿ ಅಕ್ರಮವಾಗಿ ಜೂಜು ಆಡುತ್ತಿದ್ದ ಮಾಹಿತಿ ಬಂದಿತ್ತು. ದಾಳಿ ಮಾಡಿ ಐವರನ್ನು ಬಂಧಿಸಲಾಗಿದೆ. ₹ 1.37 ಲಕ್ಷ ನಗದು ಹಾಗೂ ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT