ಈದ್ಗಾ ಮೈದಾನದಲ್ಲಿ ಮಕ್ಕಳು ಪ್ರಾರ್ಥನೆ ಸಲ್ಲಿಸಿದರು
ಪ್ರಜಾವಾಣಿ ಚಿತ್ರ: ಎಂ.ಎಸ್.ಮಂಜುನಾಥ್
ಮಿಲ್ಲರ್ಸ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು
ಪ್ರಜಾವಾಣಿ ಚಿತ್ರ: ಬಿ.ಕೆ. ಜನಾರ್ಧನ್
ಈದ್ಗಾ ಮೈದಾನದಲ್ಲಿ ಮಕ್ಕಳ ಪ್ರಾರ್ಥನೆ
ಪ್ರಜಾವಾಣಿ ಚಿತ್ರ: ಎಂ.ಎಸ್.ಮಂಜುನಾಥ್
ಮಕ್ಕಳು ಬಕ್ರೀದ್ ಶುಭಾಶಯ ವಿನಿಯಮ ಮಾಡಿಕೊಂಡರು
ಪ್ರಜಾವಾಣಿ ಚಿತ್ರ: ಬಿ.ಕೆ. ಜನಾರ್ಧನ್
ಪ್ರಾರ್ಥನೆಯಲ್ಲಿ ಕಾಣಿಸಿಕೊಂಡ ಮಗು
ಪ್ರಜಾವಾಣಿ ಚಿತ್ರ: ಬಿ.ಕೆ. ಜನಾರ್ಧನ್
ಜಮೀರ್ ಅಹಮದ್ ಖಾನ್ ಮತ್ತು ಜೈದ್ ಖಾನ್ ಅವರು ಚಾಮರಾಜಪೇಟೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು
ಸಲೀಂ ಅಹ್ಮದ್ ಉದಯ್ ಗರುಡಾಚಾರ್ ಅವರು ಚಿಕ್ಕಪೇಟೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು