PHOTOS: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ
ಮಂಗಳೂರಿನ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ಕಚ್ಚಾ ಬಾಂಬ್ ಪತ್ತೆಯಾದ ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಭದ್ರತೆ ಬಿಗಿಗೊಳಿಸಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಮತ್ತು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. –ಪ್ರಜಾವಾಣಿ ಚಿತ್ರಗಳು
Published : 21 ಜನವರಿ 2020, 14:30 IST