ನವದೆಹಲಿ: ಕೊರೊನಾ ಹರಡದಂತೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ವಿಪತ್ತು ನಿರ್ವಹಣಾ ನಿಧಿ (ಎಸ್ಡಿಆರ್ಎಫ್) ಅಡಿ ಕೇಂದ್ರದ ಗೃಹ ಸಚಿವಾಲಯವು ಶುಕ್ರವಾರ ₹ 11,092 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದೆ.

ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸ್ಥಿತಿಗತಿಯ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಜೊತೆ ಗುರುವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರನ್ಸ್ ಮೂಲಕ ಚರ್ಚಿಸಿ ಅನುದಾನ ಒದಗಿಸುವ ಭರವಸೆ ನೀಡಿದ್ದರು.

ಕರ್ನಾಟಕಕ್ಕೆ ಈ ಮೂಲಕ ₹ 395.50 ಕೋಟಿ ಒದಗಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.