ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: ಪಿಯು ಅಂಕ ದಾಖಲಿಸಲು 6ರವರೆಗೆ ಅವಕಾಶ

Published 2 ಜೂನ್ 2023, 15:39 IST
Last Updated 2 ಜೂನ್ 2023, 15:39 IST
ಅಕ್ಷರ ಗಾತ್ರ

ಬೆಂಗಳೂರು: ಪಿಯು ಅಂಕಗಳನ್ನು ವೆಬ್‌ ಪೋರ್ಟಲ್‌ನಲ್ಲಿ ದಾಖಲಿಸಲು ಸಿಇಟಿ ವಿದ್ಯಾರ್ಥಿಗಳಿಗೆ ಜೂನ್‌ 6ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ. 

12ನೇ ತರಗತಿ ಪೂರೈಸಿರುವ ಐಸಿಎಸ್‌ಇ, ಸಿಬಿಎಸ್‌ಇ ಮತ್ತಿತರ ಪರೀಕ್ಷಾ ಮಂಡಳಿಗಳ ವಿದ್ಯಾರ್ಥಿಗಳು ಹಾಗೂ ಕರ್ನಾಟಕದಲ್ಲಿ ದ್ವಿತೀಯ ಪಿಯುವನ್ನು 2023ಕ್ಕೂ ಮೊದಲೇ ಪೂರೈಸಿದವರು ಅವಕಾಶದ ಸದುಪಯೋಗ ಪಡೆದುಕೊಳ್ಳಬಹುದು. ಇದುವರೆಗೆ ಅಂಕಗಳನ್ನು ದಾಖಲಿಸದೇ ಇರುವವರು ಜೂನ್‌ 3ರಿಂದ 6ರ ಸಂಜೆ 5.30ರ ಒಳಗೆ ಅಪ್‌ಲೋಡ್‌ ಮಾಡಬಹುದು. ವಿವರಕ್ಕೆ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನೋಡಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT