ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: ಕೋರ್ಸ್‌ ಆಯ್ಕೆ ಇಂದಿನಿಂದ

Last Updated 13 ಅಕ್ಟೋಬರ್ 2022, 18:51 IST
ಅಕ್ಷರ ಗಾತ್ರ

ಬೆಂಗಳೂರು: ಸಿಇಟಿ ಅಭ್ಯರ್ಥಿಗಳು ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಮತ್ತು ಪಶು ಸಂಗೋಪನೆ,ಬಿ–ಫಾರ್ಮಾ, ಡಿ–ಫಾರ್ಮಾ ಕೋರ್ಸ್‌ಗಳ ಪ್ರವೇಶಕ್ಕಾಗಿ ಇಚ್ಚೆ, ಆಯ್ಕೆಗಳನ್ನು ದಾಖಲಿಸಲು ಅ.14ರಿಂದ ಅವಕಾಶ ಕಲ್ಪಿಸಲಾಗಿದೆ.

ಅಂದು ಮಧ್ಯಾಹ್ನ 1ರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಪೋರ್ಟಲ್‌ ತೆರೆಯಲಾಗುವುದು, ಮೊದಲ ಸುತ್ತಿನ ಸೀಟು ಹಂಚಿಕೆಯ ವಿವರವಾದ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಕೆಇಎ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT