ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳಾಯ ಸ್ಪರ್ಧೆ

Last Updated 28 ಫೆಬ್ರುವರಿ 2018, 21:20 IST
ಅಕ್ಷರ ಗಾತ್ರ

ಮುಂಬೈ: ಸಿದ್ಧಾಂತ್‌ ತಿಂಗಳಾಯ ಅವರು ವಿಶ್ವ ಒಳಾಂಗಣ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸಲಿದ್ದಾರೆ. ಶುಕ್ರವಾರ ಬರ್ಮಿಂಗ್‌ಹ್ಯಾಮ್‌ನಲ್ಲಿ ಟೂರ್ನಿ ಆರಂಭವಾಗಲಿದೆ. ತಿಂಗಳಾಯ ಅವರು 60ಮೀ ಹಾಗೂ 110ಮೀ ಹರ್ಡಲ್ಸ್ ವಿಭಾಗದಲ್ಲಿ ಪರಿಣತಿ ಹೊಂದಿದ್ದಾರೆ.

ಇತ್ತೀಚೆಗೆ ನಡೆದ 60ಮೀ ಒಳಾಂಗಣ ಹರ್ಡಲ್ಸ್‌ ವಿಭಾಗದಲ್ಲಿ ಅವರು (7.70ಸೆ) ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT