ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಕೊರೊನಾ ದೃಢ

Last Updated 18 ಆಗಸ್ಟ್ 2020, 9:46 IST
ಅಕ್ಷರ ಗಾತ್ರ

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್‌ ಶಾಸಕ ಜಮೀರ್ ಅಹ್ಮದ್‌ ಖಾನ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದಾರೆ.

‘ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ’ ಎಂದು ಜಮೀರ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT