ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚಿದಾನಂದ ಪ್ರಶಸ್ತಿ’ಗೆ ತಾರಾನಾಥ್ ಆಯ್ಕೆ

Published 28 ಮೇ 2024, 16:03 IST
Last Updated 28 ಮೇ 2024, 16:03 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಚಿದಾನಂದ ಪ್ರಶಸ್ತಿ ಪ್ರದಾನ ಸಮಿತಿ ನೀಡುವ 2024ನೇ ಸಾಲಿನ ‘ಚಿದಾನಂದ ಪ್ರಶಸ್ತಿ’ಗೆ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಎನ್.ಎಸ್. ತಾರಾನಾಥ್‌ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹10 ಸಾವಿರ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ವ್ಯಾಕರಣ, ಛಂದಸ್ಸು, ಶಾಸನಶಾಸ್ತ್ರ ಹಾಗೂ ತೌಲನಿಕ ಅಧ್ಯಯನ ಕ್ಷೇತ್ರಗಳಲ್ಲಿ ತಾರಾನಾಥ್ ಅವರು ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಸಿ.ಯು. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT