ಬುಧವಾರ, ಜೂನ್ 3, 2020
27 °C

ಚಿಮೂ ಕೃತಿಗೆ ಹೆಚ್ಚಿದ ಬೇಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಅವರ ‘ಕನ್ನಡ ಸಂಸ್ಕೃತಿಯ ಹಿರಿಮೆ, ಗರಿಮೆ’ ಕಿರುಕೃತಿ ಈ ವರ್ಷ ಕೇವಲ 6 ತಿಂಗಳಲ್ಲಿ 10 ಬಾರಿ ಮರುಮುದ್ರಣವಾಗಿದೆ. 

2009ರಲ್ಲಿ ಪ್ರಥಮ ಮುದ್ರಣಗೊಂಡಿದ್ದ ಕೃತಿಯ 30ನೇ ಆವೃತ್ತಿ ಇದೀಗ ಹೊರಬಂದಿದೆ.

ರಾಜ್ಯದ ಎರಡೂವರೆ ಸಾವಿರ ವರ್ಷಗಳ ರಾಜಕೀಯ, ಸಾಂಸ್ಕೃತಿಕ, ಸಾಹಿತ್ಯ, ಕಲಾ ಇತಿಹಾಸವನ್ನು ಒಳಗೊಂಡಿದೆ. ವಿವಿಧ ಸಾಂಸ್ಕೃತಿಕ ಸಂಘ–ಸಂಸ್ಥೆಗಳು ಈ ಕೃತಿಯನ್ನು ಮುದ್ರಿಸಿ, ಹಂಚುತ್ತಿವೆ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.