ಶುಕ್ರವಾರ, ಅಕ್ಟೋಬರ್ 29, 2021
20 °C

ಕಾರ್ಡ್ ರಸ್ತೆ ಮೇಲ್ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇಲ್ಲಿನ ಕಾರ್ಡ್ ರಸ್ತೆ (ಶಿವನಗರ) ಮೇಲ್ಸೇತುವೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಉದ್ಘಾಟಿಸಿದರು. 

₹ 71.98 ಕೋಟಿ ವೆಚ್ಚದಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ. ಒಟ್ಟು 654.68 ಮೀಟರ್ ಉದ್ದದ ಮೇಲ್ಸೇತುವೆ ಇದಾಗಿದೆ. ತುಮಕೂರು ರಸ್ತೆಯಿಂದ ಮೈಸೂರು ರಸ್ತೆಗೆ ಸಂಚರಿಸುವ ವಾಹನಗಳು ಸಿಗ್ನಲ್ ರಹಿತವಾಗಿ ಸಂಚರಿಸುವ ನಿಟ್ಟಿನಲ್ಲಿ ಈ ಯೋಜನೆಯು ಉಪಯುಕ್ತವಾಗಿದೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು