ಸೋಮವಾರ, 5 ಜನವರಿ 2026
×
ADVERTISEMENT
ADVERTISEMENT

ಕಲಾರಸಿಕರ ಸಂಭ್ರಮ ಇಮ್ಮಡಿಗೊಳಿಸಿದ ‘ಚಿತ್ರಸಂತೆ’: ಫೋಟೊಗಳನ್ನು ನೋಡಿ

Published : 4 ಜನವರಿ 2026, 14:53 IST
Last Updated : 4 ಜನವರಿ 2026, 14:53 IST
ಫಾಲೋ ಮಾಡಿ
Comments
ಈ ಬಾರಿಯ ಚಿತ್ರಸಂತೆಯನ್ನು ‘ಪರಿಸರ’ಕ್ಕೆ ಸಮರ್ಪಣೆ ಮಾಡಲಾಗಿದೆ.

ಈ ಬಾರಿಯ ಚಿತ್ರಸಂತೆಯನ್ನು ‘ಪರಿಸರ’ಕ್ಕೆ ಸಮರ್ಪಣೆ ಮಾಡಲಾಗಿದೆ.

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ

ADVERTISEMENT
ಈ ಚಿತ್ರಸಂತೆಯಲ್ಲಿ ₹100 ರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಲಾಕೃತಿಗಳು ಲಭ್ಯ.

ಈ ಚಿತ್ರಸಂತೆಯಲ್ಲಿ ₹100 ರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಲಾಕೃತಿಗಳು ಲಭ್ಯ.

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ

ಚಿತ್ರ ಸಂತೆಗೆ ಬಂದಿದ್ದ ಜನ

ಚಿತ್ರ ಸಂತೆಗೆ ಬಂದಿದ್ದ ಜನ

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ

ವರ್ಣಮಯ ಕಲಾಕೃತಿಗಳು ಕಲಾರಸಿಕರ ಸಂಭ್ರಮವನ್ನು ಇಮ್ಮಡಿಗೊಳಿಸಿದವು.

ವರ್ಣಮಯ ಕಲಾಕೃತಿಗಳು ಕಲಾರಸಿಕರ ಸಂಭ್ರಮವನ್ನು ಇಮ್ಮಡಿಗೊಳಿಸಿದವು.

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ

 ಚಿತ್ರಸಂತೆಯಲ್ಲಿ ಕಲಾವಿದರೊಬ್ಬರು ಬಾಲಕನ ಭಾವಚಿತ್ರ ಬಿಡಿಸಿದರು.

ಚಿತ್ರಸಂತೆಯಲ್ಲಿ ಕಲಾವಿದರೊಬ್ಬರು ಬಾಲಕನ ಭಾವಚಿತ್ರ ಬಿಡಿಸಿದರು.

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ

ಚಿತ್ರಗಳನ್ನು ಮೊಬೈಲ್‌ ಕ್ಯಾಮರಾಗಳಲ್ಲಿ ಸೆರೆಹಿಡಿದ ಜನರು

ಚಿತ್ರಗಳನ್ನು ಮೊಬೈಲ್‌ ಕ್ಯಾಮರಾಗಳಲ್ಲಿ ಸೆರೆಹಿಡಿದ ಜನರು

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ

ಕಲಾಕೃತಿಗಳನ್ನು ಕುತೂಹಲದಿಂದ ವೀಕ್ಷಿಸಿ ಫೋಟೊ ಕ್ಲಿಕ್ಕಿಸಿಕೊಂಡ  ಜನ

ಕಲಾಕೃತಿಗಳನ್ನು ಕುತೂಹಲದಿಂದ ವೀಕ್ಷಿಸಿ ಫೋಟೊ ಕ್ಲಿಕ್ಕಿಸಿಕೊಂಡ  ಜನ

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ

23ನೇ ಚಿತ್ರಸಂತೆಗೆ ಹರಿದು ಬಂದ ಕಲಾರಸಿಕರು

23ನೇ ಚಿತ್ರಸಂತೆಗೆ ಹರಿದು ಬಂದ ಕಲಾರಸಿಕರು

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ

ಚಿತ್ರಸಂತೆಯಲ್ಲಿ ಕಲಾಕೃತಿಗಳನ್ನು ಕುತೂಹಲದಿಂದ ವೀಕ್ಷಿಸಿದ ಜನರು

ಚಿತ್ರಸಂತೆಯಲ್ಲಿ ಕಲಾಕೃತಿಗಳನ್ನು ಕುತೂಹಲದಿಂದ ವೀಕ್ಷಿಸಿದ ಜನರು

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT