
ಮಳಿಗೆಗಳು ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಿವೆ. ಇವು ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯಾದರೆ ನಗರದ ಜನರಿಗೆ ಒಂದೇ ಸೂರಿನಡಿ ದೇಶದ ವಿವಿಧ ಭಾಗಗಳ ಕರಕುಶಲ ವಸ್ತುಗಳು ದೊರೆಯಲಿವೆ.
-ಬಿ.ಎಲ್. ಶಂಕರ್, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಮಳಿಗೆಗಳ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರು.
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಮಳಿಗೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಮಳಿಗೆಗಳ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ.
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಮಳಿಗೆಗಳು.
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.