ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಸೈಬರ್ ಕ್ರೈಂ:ಸಿಐಡಿ ಡಿಜಿಪಿ ಹೇಳಿದ್ದೇನು?

Published 7 ಡಿಸೆಂಬರ್ 2023, 11:06 IST
Last Updated 7 ಡಿಸೆಂಬರ್ 2023, 11:06 IST
ಅಕ್ಷರ ಗಾತ್ರ

ಬೆಂಗಳೂರಿನಲ್ಲಿ ಸೈಬರ್‌ ಅಪರಾಧ ಪ್ರಮಾಣ ವಿಪರೀತವಾಗಿ ಏರುತ್ತಿದ್ದು, 2023ರ 11 ತಿಂಗಳಲ್ಲಿ (ಜನವರಿಯಿಂದ ನವೆಂಬರ್‌ವರೆಗೆ) 16 ಸಾವಿರ ಪ್ರಕರಣಗಳು ವರದಿಯಾಗಿವೆ. ಅದರಲ್ಲಿಯೂ, ಆನ್‌ಲೈನ್‌ನಲ್ಲಿ ವಂಚನೆ ಹೋಗುವವರ ಪ್ರಮಾಣ ಹೆಚ್ಚಾಗಿದೆ. ಈ ವರ್ಷದಲ್ಲಿ (2023) ಈವರೆಗೆ ಬೆಂಗಳೂರಿನಲ್ಲಿ ಒಟ್ಟು 67,446 ಅಪರಾಧ ಪ್ರಕರಣಗಳು ವರದಿಯಾಗಿದ್ದರೆ, ಇವುಗಳಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ 15,779 ಇದೆ. ಈ ಬಗ್ಗೆ, ಸಿಐಡಿ ಡಿಜಿಪಿ ಎಂ.ಎ. ಸಲೀಂ ಅವರ ಪ್ರತಿಕ್ರಿಯೆ ಈ ವಿಡಿಯೊದಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT