ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ: 50 ಅಭ್ಯರ್ಥಿಗಳ ವಿಚಾರಣೆ

Last Updated 26 ಏಪ್ರಿಲ್ 2022, 7:18 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಹೆಸರಿರುವ 50 ಮಂದಿಯನ್ನು ಸೋಮವಾರ ವಿಚಾರಣೆಗೆ ಒಳಪಡಿಸಿದ್ದಾರೆ.

‘ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಹೆಸರಿರುವವರಿಗೆಕೆಲ ದಿನಗಳ ಹಿಂದೆಯೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕಳುಹಿಸಲಾಗಿತ್ತು. ಶನಿವಾರ ಮತ್ತು ಭಾನುವಾರ ರಜೆ ಇದ್ದಿದ್ದರಿಂದ ಯಾರೂ ಬಂದಿರಲಿಲ್ಲ. ಸೋಮವಾರ ಒಟ್ಟು 50 ಮಂದಿಯ ವಿಚಾರಣೆ ನಡೆದಿದೆ. ಈವರೆಗೂ ಒಟ್ಟು 175 ಮಂದಿ ವಿಚಾರಣೆಗೆ ಒಳಪಟ್ಟಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT