ಬೆಂಗಳೂರು: ಮಹಿಳೆಯರ ಸುರಕ್ಷತೆ, ಡ್ರಗ್ಸ್ ನಿಯಂತ್ರಣ, ಸೈಬರ್ ಅಪರಾಧಗಳ ತಡೆ ಮತ್ತು ಸಂಚಾರ ನಿರ್ವಹಣೆ ಕುರಿತು ಅರಿವು ಮೂಡಿಸಲು ಡಿ.1ರಂದು ಶಾಲಾ–ಕಾಲೇಜುಗಳಿಗೆ ನಗರ ಪೊಲೀಸರು ಭೇಟಿ ನೀಡಲಿದ್ದಾರೆ.

ಸಾರ್ವಜನಿಕರಿಂದ ದೂರು, ಸಲಹೆ ಪಡೆದುಕೊಂಡು ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ನಗರದ 750 ಪೊಲೀಸರು, ಶಾಲಾ – ಕಾಲೇಜಿಗೆ ಭೇಟಿ ನೀಡಲಿದ್ದಾರೆ. ಸುಮಾರು 2.5 ಲಕ್ಷ ವಿದ್ಯಾರ್ಥಿಗಳಿಗೆ ಈ ಕುರಿತು ಜಾಗೃತಿ ಮೂಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.