ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು
Published 17 ಏಪ್ರಿಲ್ 2024, 20:38 IST
Last Updated 17 ಏಪ್ರಿಲ್ 2024, 20:38 IST
ಅಕ್ಷರ ಗಾತ್ರ

ಶ್ರೀರಾಮ ವೇಣುಗೋಪಾಲ ಕೃಷ್ಣಸ್ವಾಮಿ ಬ್ರಹ್ಮರಥೋತ್ಸವ: ಆಯೋಜನೆ ಹಾಗೂ ಸ್ಥಳ: ಆಯೋಜನೆ ಹಾಗೂ ಸ್ಥಳ: ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಟ್ರಸ್ಟ್, ಬ್ಯಾಟರಾಯನಪುರ, ಮೈಸೂರು ರಸ್ತೆ, ಬೆಳಿಗ್ಗೆ 9ರಿಂದ

ಜ್ಞಾನಾಕ್ಷೀ ರಾಜರಾಜೇಶ್ವರಿ ದೇವಸ್ಥಾನದ ವಸಂತ ನವರಾತ್ರಿ ಬ್ರಹ್ಮೋತ್ಸವ: ಭಕ್ತೋತ್ಸವ, ಆಯೋಜನೆ ಮತ್ತು ಸ್ಥಳ: ಜ್ಞಾನಾಕ್ಷೀ ರಾಜರಾಜೇಶ್ವರಿ ದೇವಸ್ಥಾನ, ರಾಜರಾಜೇಶ್ವರಿನಗರ, ಬೆಳಿಗ್ಗೆ 9.30

ವಿಶ್ವ ಪರಂಪರೆ ದಿನದ ಪ್ರಯುಕ್ತ ವಿಶೇಷ ಅಂಚೆ ಕಾರ್ಡ್ ಬಿಡುಗಡೆ: ಆಯೋಜನೆ: ಅಂಚೆ ಇಲಾಖೆ, ಸ್ಥಳ: ಪ್ರಧಾನ ಅಂಚೆ ಕಚೇರಿ, ಅಂಬೇಡ್ಕರ್ ವೀಧಿ, ಬೆಳಿಗ್ಗೆ 10.30

ಬೆಂಗಳೂರು ಮಾವು ಉತ್ಸವ: ಉದ್ಘಾಟನೆ: ರಾಕ್‌ಲೈನ್ ವೆಂಕಟೇಶ್, ವಿನಯ್ ಗೌಡ, ಪ್ರಶಾಂತ್ ಸಂಬರಗಿ, ಸಿ.ಎಂ.ಶಿವಕುಮರ್ ನಾಯ್ಕ್, ಮುಖ್ಯ ಅತಿಥಿಗಳು: ಮುರಳಿ, ಸಂತೋಷ್, ಪ್ರಥಮ್, ನಿಕಿತಾ ಸ್ವಾಮಿ, ಶ್ರುತಿ, ಆಯೋಜನೆ: ವಾಸವಿ ಕಾಂಡಿಮೆಂಟ್ಸ್, ಸ್ಥಳ: ನ್ಯಾಷನಲ್ ಕಾಲೇಜು ಮೈದಾನ, ಬಸವನಗುಡಿ, ಬೆಳಿಗ್ಗೆ 11 

‘ವರನಟ ಡಾ.ರಾಜ್‌ಕುಮಾರ್ ಸಿರಿಗನ್ನಡ ಪ್ರಶಸ್ತಿ’ ಪ್ರದಾನ: ಬರಗೂರು ರಾಮಚಂದ್ರಪ್ಪ, ಅಧ್ಯಕ್ಷತೆ: ಮೋಹನದೇವ ಆಳ್ವ, ಮುಖ್ಯ ಅತಿಥಿ: ಗೋಪಾಲ್ ಬಿ. ಹೊಸೂರು, ಪ್ರಶಸ್ತಿ ಪುರಸ್ಕೃತರು: ಬಿ.ಕೆ.ಶಿವರಾಂ, ಉಪಸ್ಥಿತಿ: ಕೆ.ಮೋಹನ್ ರಾವ್, ಸಿ.ಕೆ. ರಾಮೇಗೌಡ, ಗಾಯನ: ರಘು ಹೂವಿನ ಕಟ್ಟೆ ಮತ್ತು ತಂಡ, ಆಯೋಜನೆ: ಕನ್ನಡ ಜನಶಕ್ತಿ ಕೇಂದ್ರ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 5.15

ಗಣಕಯಂತ್ರದಲ್ಲಿ ಕನ್ನಡ ತಂತ್ರಾಂಶ ಕಲಿಕಾ ತರಗತಿ ಉದ್ಘಾಟನೆ ಹಾಗೂ ಮಾಸದ ಮಾತು: ವಿಷಯ: ‘ಕರ್ನಾಟಕದ ವೀರ ವನಿತೆಯರು’, ಉದ್ಘಾಟನೆ: ಎಂ.ಜಿ.ಬಾಲಸುಬ್ರಮಣ್ಯ, ಉಪನ್ಯಾಸಕರು: ಸಂಧ್ಯಾ ವಿ., ಮುಖ್ಯ ಅತಿಥಿಗಳು: ಜಿ.ಎನ್. ನರಸಿಂಹಮೂರ್ತಿ, ರಾ.ನಂ.ಚಂದ್ರಶೇಖರ, ಮಹೇಶ್ ಅಂಗಡಿ, ಕುಸುಮ ರಾಜಶೇಖರ್, ಬಿ.ಎನ್. ಶಿವಲಿಂಗ, ಎಸ್. ರಾಜುಹಾಸನ್, ಆಯೋಜನೆ ಹಾಗೂ ಸ್ಥಳ: ಬಿ. ವಿಜಯಕುಮಾರ್ ಸಭಾಂಗಣ, ಎಚ್‌ಎಎಲ್ ಕೇಂದ್ರೀಯ ಕನ್ನಡ ಸಂಘ, ಮಧ್ಯಾಹ್ನ 3.30

‘ವಸುಂಧರ ಮತ್ತು ಪರಮಶಿವಯ್ಯ ದತ್ತಿ ಹಸ್ತಪ್ರತಿ ಮತ್ತು ತಾಳೆಗರಿ ಅಧ್ಯಯನ ಪುರಸ್ಕಾರ ಪ್ರದಾನ: ಅತಿಥಿ: ವಸುಂಧರ ಪರಮಶಿವಯ್ಯ, ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಪುರಸ್ಕೃತರು: ಭಾನುಪ್ರಕಾಶ್ ಟಿ.ವಿ., ಆಯೋಜನೆ: ಬಿ.ಎಂ.ಶ್ರೀ.ಪ್ರತಿಷ್ಠಾನ, ಸ್ಥಳ: ಎಂ.ವಿ.ಸೀ. ಸಭಾಂಗಣ, ಬಿ.ಎಂ.ಶ್ರೀ. ಕಲಾಭವನ, ಸಂಜೆ 5

ಬೆಂಗಳೂರು ಕರಗೋತ್ಸವ: ದೇವರ ನಾಮ–ಭಜನೆ: ಮಾವಳ್ಳಿ ಮಹಿಳಾ ಸಂಘ, ಯಕ್ಷೇಶ್ವರಿ ಯಕ್ಷಗಾನ ತಂಡದಿಂದ ಯಕ್ಷಗಾನ, ಆಯೋಜನೆ ಮತ್ತು ಸ್ಥಳ: ಧರ್ಮರಾಯಸ್ವಾಮಿ ದೇವಸ್ಥಾನ ತಿಗಳರಪೇಟೆ, ಸಂಜೆ 5ರಿಂದ

ಹರಿದಾಸ ವಾಣಿ: ಮೈಸೂರು ರಾಮಚಂದ್ರಾಚಾರ್ ಮತ್ತು ಸಂಗಡಿಗರು, ಆಯೋಜನೆ ಹಾಗೂ ಸ್ಥಳ: ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರ, ಸಂಜೆ 6

ರಾಮನವಮಿ ಆಚರಣೆ ಪ್ರಯುಕ್ತ ಸಂಗೀತ ಕಛೇರಿ: ಮೃದಂಗ: ವಿಷ್ಣು ವೆಂಕಟೆಶ್, ಜಿ.ಎಸ್. ನಾಗರಾಜ್, ಘಟ: ಎನ್‌.ಎಸ್. ಕ್ರಿಷ್ಣಪ್ರಸಾದ್, ಆಯೋಜನೆ: ಭಾರತೀಯ ಶಿಕ್ಷಣ ಸಮಿತಿ, ಸ್ಥಳ: ಪ್ರೊ.ಎಂ.ಪಿ.ಎಲ್. ಶಾಸ್ತ್ರಿ ಆಡಿಟೋರಿಯಂ, ಗಾಂಧಿನಗರ ಪಿ.ಯು. ಕಾಲೇಜು ಆವರಣ, ಸಂಜೆ 6

ಭರತನಾಟ್ಯ ರಂಗಪ್ರವೇಶ: ಧರಿತ್ರಿ ಆರ್. ಭದ್ರಿ, ಮುಖ್ಯ ಅತಿಥಿಗಳು: ಶೀಲಾ ಚಂದ್ರಶೇಖರ್, ಕಿರಣ್ ಸುಬ್ರಮಣ್ಯಮ್, ಸಂಧ್ಯಾ ಕಿರಣ್, ಶೀಲಾ ಅರಕಲಗೂಡು, ಆಯೋಜನೆ: ಭ್ರಮರಿ ಡ್ಯಾನ್ಸ್ ರೆಪರ್ಟರ್, ಸ್ಥಳ: ಸೇವಾಸದನ, ಮಲ್ಲೇಶ್ವರ, ಸಂಜೆ 6

‘ಬೆರಳ್ಗೆ ಕೊರಳ್’ ನಾಟಕ ಪ್ರದರ್ಶನ: ನಿರ್ದೇಶನ: ರಾಘವೇಂದ್ರ ಎಸ್., ಆಯೋಜನೆ: ಆದಿಶಕ್ತಿ ರಂಗ ಕಲಾಸಂಸ್ಥೆ, ಸ್ಥಳ: ಸಾಂಸ್ಕೃತಿಕ ಸಮುಚ್ಚಯ, ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6.30 

ರಾಮನವಮಿ ಸಂಗೀತೋತ್ಸವ–2024: ಸಂಜೆ 5ರಿಂದ 6 ಗಂಟೆ: ಹೃದಯೇಶ್ ಆರ್. ಕೃಷ್ಣ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ, ವಿಶೇಷ ಕರ್ನಾಟಕ ಸಂಗೀತ ಕಛೇರಿ: ಸಿಕ್ಕಿಲ್ ಗುರುಚರಣ್, ಚಾರುಲತಾ ರಾಮಾನುಜಂ, ಬೆಂಗಳೂರು ವಿ. ಪ್ರವೀಣ್, ಗಿರಿಧರ್ ಉಡುಪ, ಆಯೋಜನೆ: ಶ್ರೀರಾಮ ಸೇವಾ ಮಂಡಲಿ, ರಾಮನವಮಿ ಸೆಲೆಬ್ರೇಷನ್‌ ಟ್ರಸ್ಟ್, ಸ್ಥಳ: ಕೋಟೆ ಪ್ರೌಢಶಾಲೆ ಮೈದಾನ, ಚಾಮರಾಜಪೇಟೆ, ಸಂಜೆ 6.30

‌ಶ್ರೀರಾಮೋತ್ಸವ: ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ: ಗಾಯನ: ವಿವೇಕ್ ಸದಾಶಿವಂ, ಪಿಟೀಲು: ಯಶಸ್ವಿ ಎಸ್., ಮೃದಂಗ: ನಾಗೇಂದ್ರ ಪ್ರಸಾದ್, ಖಂಜಿರ: ಸುನಾದ್ ಆನೂರ್, ಆಯೋಜನೆ ಹಾಗೂ ಸ್ಥಳ: ಜಯರಾಮ ಸೇವಾ ಮಂಡಳಿ, 1ನೇ ಮುಖ್ಯ ರಸ್ತೆ, 8ನೇ ಬಡಾವಣೆ, ಜಯನಗರ, ಸಂಜೆ 6.30

70ನೇ ಶ್ರೀರಾಮನವಮಿ ಸಂಗೀತ ಮಹೋತ್ಸವ: ಗಾಯನ: ಅಂಜಲಿ ಶ್ರೀರಾಮ್ ಮತ್ತು ವೃಂದ, ಆಯೋಜನೆ ಹಾಗೂ ಸ್ಥಳ: ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನ, ಬಸವನಗುಡಿ, ಸಂಜೆ 7

ಭರತನಾಟ್ಯ ಪ್ರದರ್ಶನ: ಆರೋಹಣ ನೃತ್ಯ ಶಾಲೆಯ ವಿದ್ಯಾರ್ಥಿಗಳು, ನಿರ್ದೇಶನ: ಭಾರ್ಗವಿ ಪ್ರಕಾಶ್, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಜಯನಗರ ಐದನೆ ಬಡಾವಣೆ, ಸಂಜೆ 7.30

*

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT