ಸೋಮವಾರ, ಜೂನ್ 21, 2021
29 °C

ಕ್ಲೇಮ್‌ ಕಮಿಷನರ್‌: ಸರ್ಕಾರದ ಪರ ಎಸಿಎಸ್‌ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗಲಭೆ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲು ‘ಕ್ಲೇಮ್‌ ಕಮಿಷನರ್’ ನೇಮಿಸುವಂತೆ ರಾಜ್ಯ ಸರ್ಕಾರದ ಪರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಜವಾಬ್ದಾರಿಯನ್ನು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್‌) ನೀಡಲಾಗಿದೆ.

ಈ ಸಂಬಂಧ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ.

ಹೈಕೋರ್ಟ್ ನೇಮಿಸುವ ‘ಕ್ಲೇಮ್‌ ಕಮಿಷನರ್‌’ ಗಲಭೆ ವೇಳೆ ನಷ್ಟವಾದ ಆಸ್ತಿಯ ಮೌಲ್ಯ ಲೆಕ್ಕ ಹಾಕಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ನಿರ್ಧರಿಸಲಿದ್ದಾರೆ. ದಾವೆ ನಡೆಸುವ ಮತ್ತು ಅಫಿಡವಿಟ್‌ಗೆ ಸಹಿ ಹಾಕುವ ಅಧಿಕಾರವನ್ನು ಎಡಿಜಿಪಿಗೆ ನೀಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು