ಶನಿವಾರ, ಜೂನ್ 6, 2020
27 °C

ಬೆಂಗಳೂರು ನಗರದಲ್ಲಿ ಸಿಟಿ ರೌಂಡ್ಸ್ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಸಿಟಿ ರೌಂಡ್ಸ್ ನಡೆಸಿದ ಸಿಎಂ ಯಡಿಯೂರಪ್ಪ.

ಲಾಕ್‌ಡೌನ್ ಜಾರಿ ನಡುವೆ ಜನರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಖುದ್ದು ಅವಲೋಕಿಸಿದರು. ಈ ವೇಳೆ ಹಣ್ಣು, ಹೂವು ವ್ಯಾಪಾರಿಗಳ ಜತೆ ಚರ್ಚಿಸಿ ಸೂಕ್ತ ಸಲಹೆ‌ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಾಪಾರಿಗಳಿಗೆ ಧೈರ್ಯ ತುಂಬಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು