ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ
‘ಬಿಜೆಪಿಯವರು ರಸ್ತೆ ತಡೆಯದರೂ ಮಾಡಲಿ ಬೇರೆ ಏನಾದರೂ ಮಾಡಲಿ. ಪ್ರತಿಯೊಬ್ಬ ಬಿಜೆಪಿ ಶಾಸಕನ ಕ್ಷೇತ್ರಕ್ಕೆ ₹25 ಕೋಟಿ ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯ ಇಲ್ಲದೆ ನಗರದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದರೂ ರಸ್ತೆ ಗುಂಡಿಗಳನ್ನು ಏಕೆ ಮುಚ್ಚಿಸಿಲ್ಲ’ ಎಂದು ಶಿವಕುಮಾರ್ ಪ್ರಶ್ನಿಸಿದರು.