ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಮ್ಮ ಮೆಟ್ರೊ’ಗೆ ಕೇಂದ್ರದ ಶ್ಲಾಘನೀಯ ಪ್ರಶಸ್ತಿ

Last Updated 14 ನವೆಂಬರ್ 2019, 22:58 IST
ಅಕ್ಷರ ಗಾತ್ರ

ಬೆಂಗಳೂರು: ‘ನಮ್ಮ ಮೆಟ್ರೊ’ ವಾಣಿಜ್ಯ ಸಂಚಾರ ಸೇವೆಗೆ ಕೇಂದ್ರದ ‘ಶ್ಲಾಘನೀಯ ಉಪಕ್ರಮ ಪ್ರಶಸ್ತಿ’ (ಕಮೆಂಡಬಲ್ ಇನಿಷಿಯೇಟಿವ್ ಅವಾರ್ಡ್) ದೊರಕಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಅತ್ಯುತ್ತಮ ನಗರ ಸಮೂಹ ಸಾರಿಗೆ ಯೋಜನೆ ವಿಭಾಗದಡಿ ನೀಡುವ ಈ ಪ್ರಶಸ್ತಿಗೆ ‘ನಮ್ಮ ಮೆಟ್ರೊ’ ಭಾಜನವಾಗಿದೆ.

ಲಖನೌದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್)ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಾರ್ಯನಿರ್ವಹಣಾ ನಿರ್ದೇಶಕರು (ನಿರ್ವಹಣೆ ಮತ್ತು ಕಾರ್ಯಾಚರಣೆ) ನಿಗಮದ ಪರವಾಗಿ ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT