ಪಿಜಿ ವಾಸಿಗಳಿಗೆ ತೊಂದರೆಯಾಗದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಕೋರ್ ಕಮಿಟಿ ಸಭೆಯಲ್ಲಿಯೂ ಇದರ ಬಗ್ಗೆ ಚರ್ಚಿಸಲಾಗಿದೆ. ಇದು ತಾತ್ಕಾಲಿಕ ಸಮಸ್ಯೆಯಾಗಿದ್ದು, ಪಿಜಿಗಳ ಬಾಡಿಗೆಯನ್ನು ಹೆಚ್ಚಿಸುವ ಯಾವುದೇ ಯೋಚನೆಯಿಲ್ಲ.
– ಅರುಣ್ ಕುಮಾರ್ ಡಿಟಿ, ಪಿಜಿ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ