ಯಶವಂತಪುರ ಮಾದರಿ ಕ್ಷೇತ್ರ ಅಭಿವೃದ್ಧಿಗೆ ಬದ್ಧ: ಶಾಸಕ ಎಸ್.ಟಿ.ಸೋಮಶೇಖರ್

7

ಯಶವಂತಪುರ ಮಾದರಿ ಕ್ಷೇತ್ರ ಅಭಿವೃದ್ಧಿಗೆ ಬದ್ಧ: ಶಾಸಕ ಎಸ್.ಟಿ.ಸೋಮಶೇಖರ್

Published:
Updated:
ಸೂಲಿಕೆರೆ ಸಮೀಪ ಕೊಮ್ಮಘಟ್ಟದಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.

ಬೆಂಗಳೂರು: ಯಶವಂತಪುರ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪಣತೊಟ್ಟಿದ್ದೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು.

ಕೊಮ್ಮಘಟ್ಟ, ಧನನಾಯಕನಹಳ್ಳಿ, ಗಾಯತ್ರಿ ಬಡಾವಣೆಗಳಲ್ಲಿ ₹1 ಕೋಟಿ ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. 

ಅಭಿವೃದ್ಧಿ ಕಾಮಗಾರಿ ಸಂದರ್ಭದಲ್ಲಿ ಸಹಕಾರ ಕೊಡಬೇಕು. ಗುಣಮಟ್ಟ ಕಾಪಾಡಬೇಕು ಎಂದು ಕೋರಿದರು. 

ಸಮಾಜ ಸೇವಕ ಅಶೋಕ್‍ ರಾಮಸಂದ್ರ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಚ್.ಶ್ರೀನಿವಾಸ್ ಮಾತನಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !