ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ದುರ್ಬಳಕೆ: ಎಸಿಬಿಗೆ ದೂರು

Last Updated 20 ಮಾರ್ಚ್ 2020, 23:00 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅನುದಾನ ದುರ್ಬಳಕೆ ಪ್ರಕರಣ ಕುರಿತು ತನಿಖೆ ನಡೆಸುವಂತೆ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದೆ.

ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಲೆಕ್ಕಪರಿಶೋಧನಾ ಸಮಿತಿ ವರದಿ ಆಧರಿಸಿ ವೇದಿಕೆಯ ಸಂಘಟನಾ ಕಾರ್ಯದರ್ಶಿ ಎಚ್‌.ಎಂ. ವೆಂಕಟೇಶ್‌ ಎಂಬುವರು ಮಂಡಳಿಯ ಏಳು ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT