ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಯಲ್ಲೇ ಅಡುಗೆ ಮಾಡಿ ಕಾಂಗ್ರೆಸ್ ಪ್ರತಿಭಟನೆ | ಎಲ್‌ಪಿಜಿ ದರ ಏರಿಕೆಗೆ ಖಂಡನೆ

Last Updated 5 ಫೆಬ್ರುವರಿ 2021, 8:01 IST
ಅಕ್ಷರ ಗಾತ್ರ

ಬೆಂಗಳೂರು: ಎಲ್‌ಪಿಜೆ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನ ಲೇಬರ್ ಸೆಲ್ ವತಿಯಿಂದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಬಳಿ ಪ್ರತಿಭಟನೆ ನಡೆಸಲಾಯಿತು. ರಸ್ತೆಯಲ್ಲೇ ಒಲೆ ಇಟ್ಟು ಅಡುಗೆ ಮಾಡಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರಮೋದಿ ವಿರುದ್ಧ ಧಿಕ್ಕಾರ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT