ಸೋಮವಾರ, ಡಿಸೆಂಬರ್ 9, 2019
17 °C

ಡಿಕೆಶಿಗೆ ಎರಡು ವಾರ ವಿಶ್ರಾಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಧಿಕ ರಕ್ತದೊತ್ತಡ ಸಮಸ್ಯೆ ಕಾರಣಕ್ಕೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಅವರಿಗೆ ಎರಡು ವಾರ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.

‘ಅಧಿಕ ರಕ್ತದೊತ್ತಡ ಸಮಸ್ಯೆಯ ಜತೆಗೆ ಅವರಿಗೆ ಬೆನ್ನುನೋವು ಕೂಡಾ ಇದೆ. ಹೀಗಾಗಿ ವಿಶ್ರಾಂತಿಗೆ ಸೂಚಿಸಲಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಇನ್ನೆರಡು ದಿನ ಆಸ್ಪತ್ರೆಯಲ್ಲಿ ಇದ್ದು, ಮನೆಗೆ ತೆರಳಲಿದ್ದಾರೆ’ ಎಂದು ವೈದ್ಯರೊಬ್ಬರು ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು