ಶಿಷ್ಟಾಚಾರ ಪಾಲನೆಯಲ್ಲೂ ಕಾಂಗ್ರೆಸ್ ಸರ್ಕಾರದ ಕೀಳು ರಾಜಕೀಯ!
ಇಂದು ಸಂಜೆ ಉದ್ಘಾಟನೆ ಆಗಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಬಗ್ಗೆ ರಾಜ್ಯ @INCKarnataka ಸರ್ಕಾರ ಎಲ್ಲಾ ದಿನಪತ್ರಿಕೆಗಳಲ್ಲೂ ಫುಲ್ ಪೇಜ್ ಜಾಹೀರಾತು ನೀಡಿದೆ. ಸಮಾವೇಶಕ್ಕೆ ನಮ್ಮ ಶುಭ ಹಾರೈಕೆಗಳು. ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಹರಿದು ಬರಲಿ, ಕಳೆದ 20 ತಿಂಗಳುಗಳಿಂದ… pic.twitter.com/6snxC4gpWI