ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಿನ ಮೆರವಣಿಗೆ: ಯುವ ಕಾಂಗ್ರೆಸ್‌ ಕಾರ್ಯಕರ್ತರ ವಶ

Last Updated 27 ಮಾರ್ಚ್ 2023, 3:03 IST
ಅಕ್ಷರ ಗಾತ್ರ

ಬೆಂಗಳೂರು: ರಾಹುಲ್‌ ಗಾಂಧಿ ಅವರನ್ನು ಸಂಸತ್‌ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಭಾನುವಾರ ರಾತ್ರಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.

ರೇಸ್‌ ಕೋರ್ಸ್ ರಸ್ತೆಯ ಕಾಂಗ್ರೆಸ್‌ ಭವನದಿಂದ ಮೆರವಣಿಗೆ ಆರಂಭವಾಯಿತು. ಮಾರ್ಗ ಮಧ್ಯದಲ್ಲಿ ಪೊಲೀಸರು ಜಲಫಿರಂಗಿ ಬಳಸಿ ಚದುರಿಸಿ ವಶಕ್ಕೆ ಪಡೆದರು. ಬಳಿಕ, ಕಾರ್ಯಕರ್ತರನ್ನು ಬಿಡುಗಡೆ ಮಾಡಿದರು.

ಇದಕ್ಕೂ ಮೊದಲು ಪ್ರತಿಭಟನಕಾರರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT