ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

Bengaluru Rains | ನಿರಂತರ ಮಳೆ; ಮನೆಗಳಿಗೆ ನುಗ್ಗಿದ ನೀರು.. ಜನರ ಪರದಾಟ..

Published : 21 ಅಕ್ಟೋಬರ್ 2024, 6:09 IST
Last Updated : 21 ಅಕ್ಟೋಬರ್ 2024, 6:09 IST
ಫಾಲೋ ಮಾಡಿ
Comments
ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ಮೂರ್ಫಿ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿರುವುದು.

ಪ್ರಜಾವಾಣಿ ಚಿತ್ರ/ ಎಸ್‌.ಕೆ ದಿನೇಶ್

ADVERTISEMENT
ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ಮೂರ್ಫಿ ಪ್ರದೇಶದಲ್ಲಿರಸ್ತೆಗಳ ಮೇಲೆ ನೀರು ನಿಂತಿರುವುದು.

ಸೋಮವಾರ ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ  ಜೆಜೆಆರ್ ನಗರದ ಮನೆಗಳಿಗೆ ನೀರು ನುಗ್ಗಿರುವುದರಿಂದ ಕುಟುಂಬಗಳು ಪರದಾಡುವಂತಾಗಿದೆ.

ಪ್ರಜಾವಾಣಿ ಚಿತ್ರ/ ರಂಜು ಪಿ

ಬೆಂಗಳೂರಿನ ಕೆ.ಆರ್‌ ಮಾರ್ಕೆಟ್‌ ಬಳಿ ರಸ್ತೆ ಮೇಲೆ ನೀರು ನಿಂತಿರುವುದು.

ಮಳೆ ನೀರು ರಸ್ತೆ ತುಂಬಾ ತುಂಬಿದ್ದು ಮಂತ್ರಿ ಮಾಲ್ ಎದುರುಗಡೆ ಇರುವ ಸಂಪಿಗೆ ರಸ್ತೆಯಲ್ಲಿ ವಾಹನ ಸವಾರರು ಪರದಾಡಿದರು.

ಪ್ರಜಾವಾಣಿ ಚಿತ್ರ/ ಕಿಶೋರ್ ಕುಮಾರ್ ಬೋಳಾರ್

ಭಾರೀ ಮಳೆಯ ನಂತರ ಜ್ಞಾನಭಾರತಿ ಮತ್ತು ಪಟ್ಟಣಗೆರೆ ಮೆಟ್ರೋ ನಿಲ್ದಾಣಗಳ ನಡುವೆ ಮೈಸೂರು ರಸ್ತೆಯ ಜಲಾವೃತವಾದ ಪ್ರದೇಶದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಕೆಟ್ಟು ಹೋಗಿದ್ದರಿಂದ ಭಾನುವಾರ ಪ್ರಯಾಣಿಕರು ಪರಾದಾಡಿದರು.

ಫೋಟೋ/ಪುಷ್ಕರ್ ವಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿಯೊಬ್ಬರು    ಒಳಚರಂಡಿ ಸ್ವಚ್ಛತಾ ಕಾರ್ಯದಲ್ಲಿ ಭಾನುವಾರ ತೊಡಗಿರುವ ದೃಶ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT