ಶನಿವಾರ, ಜನವರಿ 18, 2020
23 °C

ಮಾತಿನ ಮೇಲೆ ನಿಯಂತ್ರಣವಿರಲಿ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ‘ಸಮಾಜದಲ್ಲಿ ಶಾಂತಿ ನೆಲೆಸಬೇಕು. ಇದು ನಮ್ಮ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸಚಿವರು ಮತ್ತು ಶಾಸಕರಿಗೆ ಕಿವಿ ಹಿಂಡಿದ್ದಾರೆ’ ಎಂದು ಮೂಲಗಳು ಹೇಳಿವೆ.

‘ಮಾತಿನ ಮೇಲೆ ನಿಯಂತ್ರಣವಿರಲಿ, ಮತೀಯ ಭಾವನೆ ಕೆರಳಿಸುವ ಹೇಳಿಕೆ ಕೊಡಬೇಡಿ. ಬಾಯಿಗೆ ಬಂದಂತೆ ಮಾತನಾಡಬೇಡಿ’ ಎಂದು ಯಡಿಯೂರಪ್ಪ ಮಾರ್ಗದರ್ಶಿ ಸೂತ್ರಗಳನ್ನು ಮನವರಿಕೆ ಮಾಡಿಕೊಡಲು ಯತ್ನಿಸಿದ್ದಾರೆ.

ಮಂಗಳೂರಿಗೆ ನಾಳೆ ಯಡಿಯೂರಪ್ಪ ಭೇಟಿ ನೀಡುವ ಸಾಧ್ಯತೆ ಇದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು