ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls: ನೆಲಮಂಗಲದಲ್ಲಿ 300ಕ್ಕೂ ಹೆಚ್ಚು ಕುಕ್ಕರ್‌ ವಶ

Published 16 ಏಪ್ರಿಲ್ 2024, 16:28 IST
Last Updated 16 ಏಪ್ರಿಲ್ 2024, 16:28 IST
ಅಕ್ಷರ ಗಾತ್ರ

ನೆಲಮಂಗಲ: ದಾಖಲೆಗಳಿಲ್ಲದೇ ಸಾಗಣೆ ಮಾಡುತ್ತಿದ್ದ ಕುಕ್ಕರ್‌ಗಳನ್ನು ಪೊಲೀಸರು ಜಾಸ್‌ ಟೋಲ್‌ ಬಳಿ ವಶಪಡಿಸಿಕೊಂಡಿದ್ದಾರೆ.

ಸೋಮವಾರ ಸಂಜೆ ಚೆಕ್‌ಪೋಸ್ಟ್‌ ಬಳಿ ತಪಾಸಣೆ ನಡೆಸಿದ ವೇಳೆ ವಾಹನದಲ್ಲಿ 300ಕ್ಕೂ ಹೆಚ್ಚು ಕುಕ್ಕರ್‌ ಪತ್ತೆಯಾಗಿವೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ₹ 4 ಲಕ್ಷ ಮೌಲ್ಯದ ಕುಕ್ಕರ್‌ಗಳನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದರು ಎನ್ನಲಾಗಿದೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT