ಗುರುವಾರ , ಆಗಸ್ಟ್ 5, 2021
22 °C

ಸಹಕಾರ ಸಂಘಗಳ ಚುನಾವಣೆ ಪೂರ್ಣಗೊಳಿಸಲು ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಫೆಡರಲ್‌ ಸಹಕಾರ ಸಂಘಗಳ ಆಡಳಿತ ಮಂಡಳಿಗಳ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಸಹಕಾರ ಚುನಾವಣಾ ಪ್ರಾಧಿಕಾರದ ಆಯುಕ್ತ ಡಾ.ಎನ್.ಎಸ್‌.ಚನ್ನಪ್ಪಗೌಡ ಸೂಚನೆ ನೀಡಿದ್ದಾರೆ.

ಕೋವಿಡ್‌–19 ಹಿನ್ನೆಲೆಯಲ್ಲಿ ಫೆಡರಲ್‌ ಸಹಕಾರ ಸಂಘಗಳ ಚುನಾವಣೆಯ ಎಲ್ಲ ಪ್ರಕ್ರಿಯೆಗಳನ್ನು ಯಾವ ಹಂತದಲ್ಲಿ ನಿಲ್ಲಿಸಲಾಗಿತ್ತೋ, ಅಲ್ಲಿಂದ ಮುಂದುವರಿಸಿ ಆಡಳಿತ ಮಂಡಳಿಯ ಮತ್ತು ಪದಾಧಿಕಾರಿಗಳ ಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು