ಗುರುವಾರ , ಜೂಲೈ 9, 2020
23 °C
ಸೇಬು, ಮೂಸಂಬಿ ಹಣ್ಣಿನ ಹಾರ ಹಾಕಿ ಸಂಭ್ರಮ

ಅಂತರ ಮರೆತ ಆರೋಗ್ಯ ಸಚಿವ ಬಿ.ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪರಶುರಾಂಪುರ: ವೇದಾವತಿ ನದಿಗೆ ನೀರು ಹರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಚಳ್ಳಕೆರೆ ಹಾಗೂ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜನರು ಆರೋಗ್ಯ ಸಚಿವ ಬಿ.ಶ್ರೀರಾಮುಲು, ಶಾಸಕ ತಿಪ್ಪಾರೆಡ್ಡಿ, ಸಂಸದ ನಾರಾಯಣ ಸ್ವಾಮಿ ಅವರಿಗೆ ಸೇಬು ಹಾಗೂ ಮೂಸಂಬಿಯ ಬೃಹತ್ ಹಾರ ಹಾಕಿ ಸಂಭ್ರಮಿಸಿದರು. 

ಸೋಂಕು ನಿಯಂತ್ರಣಕ್ಕೆ ಸರ್ಕಾರವೇ ರೂಪಿಸಿದ ಅಂತರ ಹಾಗೂ ಮಾಸ್ಕ್‌ ಧರಿಸುವ ನಿಯಮಗಳನ್ನು ಗಾಳಿಗೆ ತೂರಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು