ಗುರುವಾರ , ಜುಲೈ 29, 2021
27 °C

ಕೊರೊನಾ ಯೋಧರಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಜಲ್‌ ವಾಯು ಟವರ್ಸ್‌ ಅಪಾರ್ಟ್‌ಮೆಂಟ್‌ ಓನರ್ಸ್‌ ಅಸೋಸಿಯೇಷನ್‌ (ಜೆವಿಟಿಎಒಎ) ವತಿಯಿಂದ ಕೊರೊನಾ ಯೋಧರನ್ನು ಸನ್ಮಾನಿಸಲಾಯಿತು. 

ನಿವೃತ್ತ ಬ್ರಿಗೇಡಿಯರ್‌ ಸತ್ಯೇಂದ್ರಕುಮಾರ್‌ ನೇತೃತ್ವದ ಸಂಘದ ವ್ಯವಸ್ಥಾಪಕರ ಮಂಡಳಿ (ಬಿಒಎಂ)ಯ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅಪಾರ್ಟ್‌ಮೆಂಟ್‌ ಸಮುಚ್ಛಯವನ್ನು ಕೋವಿಡ್‌ ಮುಕ್ತ ಆಗಿಸುವಲ್ಲಿ ಶ್ರಮಿಸಿದ ಆರೋಗ್ಯ ಕಾರ್ಯಕರ್ತರು, ಮನೆಕೆಲಸಗಾರರು, ಪೌರಕಾರ್ಮಿಕರನ್ನು, ಅಪಾರ್ಟ್‌ಮೆಂಟ್‌ನ ಭದ್ರತಾ ಸಿಬ್ಬಂದಿಯನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಅಲ್ಲದೆ, ಪ್ರಶಂಸಾ ಪದಕಗಳನ್ನು ನೀಡಿ ಗೌರವಿಸಲಾಯಿತು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು