ಬೆಂಗಳೂರು: ಕೊರೊನಾ ವೈರಸ್ಗೆ ಹೋಮಿಯೋಪತಿ ಔಷಧಿ ಲಭ್ಯವಿದೆ ಎಂಬ ವದಂತಿಗಳನ್ನು ಹರಡಲಾಗುತ್ತಿದೆ. ಇದು ಸತ್ಯಕ್ಕೆ ದೂರ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.

‘ಈ ಸೋಂಕಿಗೆ ಈವರೆಗೂ ಔಷಧಿ ಹಾಗೂ ಲಸಿಕೆಗಳು ಲಭ್ಯವಿಲ್ಲ. ಆರ್ಸೆನಿಕಂ ಆಲ್ಬಂ 30 ಸಿಎಚ್ ಎಂಬ ಔಷಧಿಯಿದೆ ಎಂಬ ತಪ್ಪು ಮಾಹಿತಿ ನೀಡಲಾಗುತ್ತಿದೆ. ಈ ರೀತಿಯ ಔಷಧಿಗಳನ್ನು ಸೇವಿಸಿ, ತೊಂದರೆ ಅನುಭವಿಸಿದಲ್ಲಿ ಅದಕ್ಕೆ ಇಲಾಖೆ ಅಥವಾ ಸರ್ಕಾರ ಹೊಣೆಯಲ್ಲ’ ಎಂದು ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ತಿಳಿಸಿದರು.

ಈವರೆಗೆ 106 ಮಂದಿ ಶಂಕಿತರ ಪರೀಕ್ಷಾ ವರದಿ ಬಂದಿದ್ದು, ಯಾರಿಗೂ ಸೋಂಕು ತಟ್ಟಿಲ್ಲ ಎನ್ನುವುದು ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.