ಶನಿವಾರ, ಜುಲೈ 31, 2021
25 °C

ಬೆಂಗಳೂರು: ಅಗ್ನಿಶಾಮಕ ದಳದ 14 ಮಂದಿಗೆ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ನಗರದ ಅಗ್ನಿಶಾಮಕ ದಳದ 14 ಮಂದಿಗೆ ಕೊರೊನಾ ಸೋಂಕು ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ. 

ನಗರದ ಎಂ.ಎಸ್. ಬಿಲ್ಡಿಂಗ್, ರಾಜಾಜಿನಗರ, ನಾಗರಬಾವಿ, ಸುಂಕದ ಕಟ್ಟೆ, ಯಶವಂತಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಶುಕ್ರವಾರ ರಾತ್ರಿ 9 ಗಂಟೆಗೆ ವರದಿ ಬಂದಿದ್ದು, 14 ಮಂದಿಗೆ ಕೊರೊನಾ ಇರುವುದು ಪತ್ತೆಯಾಗಿದೆ.

ಸೋಂಕಿನ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಹೇಳಿದ್ದಾರೆ. ಎರಡು ಗಂಟೆಯಿಂದ ಆ್ಯಂಬುಲೆನ್ಸ್‌ಗಾಗಿ ತಮ್ಮ ಮನೆ ಹಾಗೂ ಕಚೇರಿ ಬಳಿಯೇ ಅಗ್ನಿಶಾಮಕ ಸಿಬ್ಬಂದಿ ಕಾಯುತ್ತಿದ್ದಾರೆ. ಆದರೆ, ಆಂಬ್ಯುಲೆನ್ಸ್ ಬಂದಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು