ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

PHOTOS: ತಮ್ಮೂರಿನತ್ತ ಹೊರಟ ಕಾರ್ಮಿಕರು, ರೈಲು ನಿಲ್ದಾಣದಲ್ಲಿ ಜನವೋ ಜನ

ಬೆಂಗಳೂರು: ರಾಜಧಾನಿಗೆ ಅನ್ನ ಅರಸಿ ಬಂದಿದ್ದ ಸಾವಿರಾರು ಮಂದಿ ಬುಧವಾರವೂ ತಮ್ಮೂರಿನತ್ತ ತಂಡೋಪ ತಂಡವಾಗಿ ಗುಳೆ ಹೋಗಿದ್ದಾರೆ.‘ಮಂಗಳವಾರ ರಾತ್ರಿಯಿಂದಲೇ ರಾಜ್ಯದಾದ್ಯಂತ ಕರ್ಫ್ಯೂ’ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಸೋಮವಾರ ಮಧ್ಯಾಹ್ನದಿಂದಲೇ ಜನರು ತಮ್ಮೂರಿನತ್ತ ಹೊರಟರು. ಬುಧವಾರವೂ ಬೆಳಿಗ್ಗೆ ನೂರಾರು ಮಂದಿ ರೈಲುಗಳಲ್ಲಿ ತಮ್ಮೂರಿನತ್ತ ಪ್ರಯಾಣ ಬೆಳೆಸಿದರು.ಇದನ್ನೂ ಓದಿ... ಬೆಂಗಳೂರಿನಿಂದ ಜನರ ವಲಸೆ: ‘ಅನ್ನ ಕಿತ್ತ ಕರ್ಫ್ಯೂ; ಊರಿಗೆ ಹೋಗದೇ ವಿಧಿಯಿಲ್ಲ’
Published : 28 ಏಪ್ರಿಲ್ 2021, 3:22 IST
ಫಾಲೋ ಮಾಡಿ
Comments
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತಿರುವ ಪ್ರಯಾಣಿಕರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತಿರುವ ಪ್ರಯಾಣಿಕರು.
ADVERTISEMENT
ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕಂಡು ಬಂದ ದೃಶ್ಯ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕಂಡು ಬಂದ ದೃಶ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT