ಮಂಗಳವಾರ, ಏಪ್ರಿಲ್ 7, 2020
19 °C

ಏಪ್ರಿಲ್ 14 ರವರೆಗೆ ಮೆಟ್ರೊ ರೈಲು ಸಂಚಾರ ಸ್ಥಗಿತ: ಬಿಎಂಆರ್‌ಸಿಎಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಕೊರೊನಾ ವೈರಸ್‌ ಪಿಡುಗು ಹರಡುವುದನ್ನು ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೊ ಈಗಾಗಲೇ ಸಂಚಾರ ಸ್ಥಗಿತಗೊಳಿಸಿದೆ.

ಮೆಟ್ರೊ ರೈಲನ್ನು ಸುಸ್ಥಿತಿಯಲ್ಲಿ ಇಡಲು ಎರಡೂ ಮಾರ್ಗದಲ್ಲಿ ಬೆಳಿಗ್ಗೆ ಮತ್ತು ಸಂಜೆ ಪರೀಕ್ಷಾರ್ಥ ರೈಲು ಸಂಚಾರ ನಡೆಸಲಾಗುತ್ತದೆ. ರೈಲಿನಲ್ಲಿ ಕನಿಷ್ಠ ಸಂಖ್ಯೆಯ ನಿಗಮದ ಸಿಬ್ಬಂದಿ ಇರಲಿದ್ದಾರೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು