ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಭೀತ: ಹೈಕೋರ್ಟ್‌ನಲ್ಲಿ ಬಯೋಮೆಟ್ರಿಕ್ ಹಾಜರಾತಿ ಬಳಕೆಗೆ ವಿನಾಯಿತಿ

high court
Last Updated 11 ಮಾರ್ಚ್ 2020, 22:57 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೈಕೋರ್ಟ್‌ನಲ್ಲಿ ಬಯೋಮೆಟ್ರಿಕ್ ಹಾಜರಾತಿ ಬಳಕೆಗೆ ವಿನಾಯಿತಿ ನೀಡಲಾಗಿದೆ.

ಹೈಕೋರ್ಟ್ ಪ್ರಧಾನ ಪೀಠ ಇರುವ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಸಂಚಾರಿ ಪೀಠಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಬಯೋಮೆಟ್ರಿಕ್ ಬದಲು ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ್ ಬುಧವಾರ ಸುತ್ತೋಲೆ ಹೊರಡಿಸಿದ್ದಾರೆ.

ಮತ್ತೆ ಸೂಚನೆ ನೀಡುವ ತನಕ ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕುವುದನ್ನೇ ಮುಂದುವರಿಸಬೇಕು. ಮುಖ್ಯ ನ್ಯಾಯಮೂರ್ತಿ ಸೂಚನೆ
ಮೇರೆಗೆ ಈ ಸುತ್ತೋಲೆ ಹೊರಡಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT