ಭಾನುವಾರ, ಆಗಸ್ಟ್ 1, 2021
23 °C

ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್‌ ರಾವ್ ಕೊರೊನಾ ವರದಿ ನೆಗಟಿವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಮ್ಮ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಹೋಂ ಕ್ವಾರಂಟೈನ್‌ನಲ್ಲಿದ್ದು ಕೊರೊನಾ ಪರೀಕ್ಷೆ ಮಾಡಿಸಿದ್ದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರ ವರದಿ ನೆಗಟಿವ್ ಬಂದಿದೆ.

ಎರಡು ದಿನಗಳ ಹಿಂದಷ್ಟೇ ಭಾಸ್ಕರ್ ರಾವ್ ಅವರು ಗಂಟಲು ದ್ರವದ ಪರೀಕ್ಷೆ‌ ಮಾಡಿಸಿದ್ದರು. 

ಮಂಗಳವಾರ ಬೆಳಿಗ್ಗೆ ಕೊರೊನಾ‌ ವರದಿ ನೆಗೆಟಿವ್ ಬಂದಿದೆ. ಈ ಬಗ್ಗೆ ಭಾಸ್ಕರ್ ರಾವ್ ಅವರು ಟ್ವೀಟ್ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು