ಕರ್ತವ್ಯ ನಿರತ ಸಬ್ ಇನ್‌ಸ್ಪೆಕ್ಟರ್ ಒಬ್ಬರನ್ನು ಆರೋಪಿಗಳು ಸಾರ್ವಜನಿಕವಾಗಿ ಚಾಕುವಿನಿಂದ ಇರಿದು ಘೋರವಾಗಿ ಹತ್ಯೆ ಮಾಡಿದ್ದರು. ಸಾಮಾನ್ಯ ಅಪರಾಧದ ಆರೋಪಿಗಳಿಗೆ ವಿಧಿಸುವಂತಹ ಶಿಕ್ಷೆಯಾಗಿರುವುದು ಬೇಸದ ಸಂಗತಿಯಾಗಿದೆ.ಇದರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗಲಿದೆ.
-ರಾಜಘಟ್ಟ ರವಿ, ಅಧ್ಯಕ್ಷ ಹುತಾತ್ಮ ಪಿಎಸ್‌ಐ ಜಗದೀಶ್ ಪೌಂಡೇಷನ್ ಟ್ರಸ್ಟ್.
ಶಿಕ್ಷೆ ಪ್ರಶ್ನಿಸಿ ಮೇಲ್ಮನವಿ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೆ ಈಗ ನ್ಯಾಯಾಲಯ ನೀಡಿರುವ ತೀರ್ಪು ಅಸಮಧಾನ ತಂದಿದೆ. ಈ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು.