ಭಾನುವಾರ, ಏಪ್ರಿಲ್ 5, 2020
19 °C

ಬೆಂಗಳೂರು: ಕೊರೊನಾ ಕ್ವಾರಂಟೈನ್ ಮಹಿಳೆಯಿಂದ ಶಾಪಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೂಡಲಪಾಳ್ಯದ ರಿಲಾಯನ್ಸ್ ಫ್ರೆಶ್‌ನಲ್ಲಿ ಕೊರೊನಾ ಕ್ವಾರಂಟೈನ್ ಆಗಿರುವ ಮಹಿಳೆಯೊಬ್ಬರು ಸೋಮವಾರ ಶಾಪಿಂಗ್ ಮಾಡಿರುವ ಬಗ್ಗೆ ವರದಿಯಾಗಿದೆ.

ಮಹಿಳೆಯ ಕೈಯಲ್ಲಿ ಕ್ವಾರಂಟೈನ್ ಗುರುತು ಇದ್ದುದನ್ನು ಗಮನಿಸಿದ ಇತರ ಗ್ರಾಹಕರು ಆಕೆಯನ್ನು ತರಾಟೆಗೆ ತೆಗದುಕೊಂಡಿದ್ದಾರೆ. ಬಳಿಕ ಮಹಿಳೆ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು