ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಮೂವರು ಸಿಬ್ಬಂದಿ ಕೊರೋನಾ ಸೋಂಕು ಹೊಂದಿರುವುದು ದೃಢಪಟ್ಟಿದೆ.

‘ಆಯುಕ್ತ ಎಚ್.ಆರ್.ಮಹದೇವ್ ಅವರ ಆಪ್ತ ಸಹಾಯಕ, ಸಾರ್ವಜನಿಕ ಸಂಪರ್ಕಾಧಿಕಾರಿ ಸೇರಿದಂತೆ ಮೂವರು ಸಿಬ್ಬಂದಿ ಕೋವಿಡ್ ಹೊಂದಿದ್ದಾರೆ. ಹಾಗಾಗಿ ಕಚೇರಿಗೆ ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದೆ. ಇಡೀ ಕಚೇರಿಯನ್ನು ಸೀಲ್ಡೌನ್ ಮಾಡಿಲ್ಲ. ಆಯುಕ್ತರ ಆಪ್ತ ಸಹಾಯಕ ಸಿಬ್ಬಂದಿಗೆ ಸೋಂಕು ಬಂದ ಹಿನ್ನೆಲೆಯಲ್ಲಿ ಅವರು ಯಾರನ್ನೂ ಭೇಟಿಯಾಗುತ್ತಿಲ್ಲ. ಈ ಮೂವರ ಜೊತೆ ನೇರ ಸಂಪರ್ಕಕ್ಕೆ ಬಂದ ಕೆಲವು ಮನೆಯಲ್ಲೇ ಪ್ರತ್ಯೇಕವಾಸಕ್ಕೊಳಗಾಗಲಿದ್ದಾರೆ’ ಎಂದು ಬಿಡಿಎ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.