ಶನಿವಾರ, ಜುಲೈ 31, 2021
28 °C

ಕೊರೊನಾ ಸೊಂಕು: 60 ವರ್ಷದ ವೃದ್ದೆ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ತಗುಲಿ ನಗರದ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ 60 ವರ್ಷದ ವೃದ್ದೆಯೊಬ್ಬರು ಶುಕ್ರವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮರಿಯಪ್ಪನಪಾಳ್ಯ ನಿವಾಸಿಯಾದ ವೃದ್ಧೆಯನ್ನು ಇತ್ತೀಚಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾನಸಿಕವಾಗಿ ಅವರು ನೊಂದಿದ್ದರು ಎಂದು ಗೊತ್ತಾಗಿದೆ.

ಕೊರೊನಾ ಸೋಂಕಿತರ ಚಿಕಿತ್ಸಾ ವಾರ್ಡ್‌ನಲ್ಲೇ ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಲ್ಲೇಶ್ವರ ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು