ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರೆ ಮಾಡಿದರೆ ಮನೆ ಬಾಗಿಲಲ್ಲೇ ಕೋವಿಡ್‌ ಪತ್ತೆ ಪರೀಕ್ಷೆ

Last Updated 17 ಜುಲೈ 2020, 8:20 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ಬಿಬಿಎಂಪಿ ವ್ಯಾಪ್ತಿಯ ಹಿರಿಯ ನಾಗರಿಕರು, ಕೋವಿಡ್‌ಅಸ್ವಸ್ಥರು, ರೋಗಲಕ್ಷಣ ಇರುವ ಪ್ರಾಥಮಿಕ ಸಂಪರ್ಕದವರು ತಮ್ಮ ವಲಯದಲ್ಲಿ ಕಾರ್ಯವಹಿಸುವ ಮೊಬೈಲ್ ಟೆಸ್ಟಿಂಗ್ ವಾಹನಕ್ಕೆ ಕರೆ ಮಾಡಿ ಮನೆ ಬಾಗಿಲಲ್ಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬಹುದು.

ವಲಯವಾರು ಸಹಾಯವಾಣಿ ಇಂತಿವೆ

  • ಯಲಹಂಕ- 080-28560696/ 8792032820/5180
  • ಮಹದೇವಪುರ- 080-23010101/102
  • ಬೊಮ್ಮನಹಳ್ಳಿ- 8548883334/ 897000222‌8
  • ಆರ್ ಆರ್ ನಗರ- 080-2600208
  • ದಕ್ಷಿಣ ವಲಯ- 7022724772,
  • ಪೂರ್ವ ವಲಯ -9900094042,
  • ಪಶ್ಚಿಮ ವಲಯ 080-68248454/ 7204179723

ಮನೆಯಲ್ಲಿಯೇ ಪ್ರತ್ಯೇಕತೆ ಕಾಪಾಡಿ

ಕ್ರಮವಾಗಿ ಗಂಟಲು ದ್ರವ( ಸ್ವ್ಯಾಬ್) ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ಯಾವುದೇ ವ್ಯಕ್ತಿ ಕೋವಿಡ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಫಲಿತಾಂಶ ಲಭ್ಯವಾಗುವವರೆಗೆ ಮನೆಯಲ್ಲೇ ಪ್ರತ್ಯೇಕತೆ (ಐಸೋಲೇಷನ್) ಅನ್ನು ಕಾಯ್ದುಕೊಳ್ಳಬೇಕು. ನಿಯಮ ಉಲ್ಲಂಘಿಸಿದರೆ ಅವರ ವಿರುದ್ಧ ಸಾಂಕ್ರಾಮಿಕ ರೋಗ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದು.

ಆಪ್ತಮಿತ್ರ-ಕೋವಿಡ್- 19 ಸಹಾಯವಾಣಿ

  • ಟೆಲಿಮೆಡಿಸಿನ್ ಮತ್ತು ಆಸ್ಪತ್ರೆ -14410
  • ಆಂಬುಲೆನ್ಸ್ ಸೇವೆಗೆ -108
  • ಆಸ್ಪತ್ರೆ ನಿರಾಕರಣೆ ಸಂಬಂಧದ ಕೊಂದು ಕೊರತೆಗಾಗಿ-1912,
  • ಸಾಮಾನ್ಯ ಆರೋಗ್ಯ ಸಮಸ್ಯೆ ಕುರಿತ ಮಾಹಿತಿಗಾಗಿ -104 ಸಂಖ್ಯೆಗಳಿಗೆ ಸಾರ್ವಜನಿಕರು ಕರೆ ಮಾಡಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT