ಶನಿವಾರ, ಮೇ 8, 2021
24 °C

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಆರೈಕೆ ಕೇಂದ್ರ ಸ್ಥಾಪನೆಗೆ ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದರಿಂದ ಕೋವಿಡ್ ಆರೈಕೆ ಕೇಂದ್ರಗಳನ್ನು (ಸಿಸಿಸಿ) ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸಬೇಕಾಗಿದೆ.

ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಅಪಾರ್ಟ್‌ಮೆಂಟ್‌ ನಿವಾಸಿಗಳ ಸಂಘ, ಕಂಪನಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ಅವರದೇ ಆವರಣದಲ್ಲಿ ಇಂತಹ ಕೇಂದ್ರಗಳನ್ನು ತೆರೆಯಲು ಆಸಕ್ತಿ ವಹಿಸುತ್ತಿವೆ.

‘ಈ ಕೇಂದ್ರಗಳನ್ನು ತೆರೆಯಲು ಬಯಸುವವರು ಆಯಾ ವಲಯ ಆಯುಕ್ತರ ಅನುಮತಿ ಪಡೆಯಬೇಕು. ಸಿಸಿಸಿ ಹಾಗೂ ಕೋವಿಡ್ ಮಾರ್ಗಸೂಚಿಗಳನ್ವಯ ಕೇಂದ್ರಗಳನ್ನು ನಿರ್ವಹಿಸಬೇಕು’ ಎಂದು ಬಿಬಿಎಂಪಿ ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು