ಶನಿವಾರ, ಜನವರಿ 29, 2022
22 °C

ಮಕ್ಕಳಿಗೆ ಕೋವಿಡ್‌ ಲಸಿಕೆ ಅಭಿಯಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: 15 ವರ್ಷದಿಂದ 18 ವರ್ಷ ವಯೋಮಾನದವರಿಗೆ ಕೋವಿಡ್ ಪ್ರತಿರೋಧಕ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ನಗರದ ಮೂಡಲಪಾಳ್ಯದ ಭೈರವೇಶ್ವರ ನಗರದ ಬಿಬಿಎಂಪಿ ಶಾಲೆಯಲ್ಲಿ ಚಾಲನೆ ನೀಡಿದರು.

ಹೊಸ ವರ್ಷ ಹೊಸ ಅಭಿಯಾನ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ರಾಜ್ಯದಲ್ಲಿನ 31.75 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು